ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಗಜ್ಜಗಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣ ವನ್ನು ಪಣಕ್ಕೆ ಇಟ್ಟುಕೊಂಡು ಅಂದರ್ ಬಾಹರ್ ಅಟ ಅಡುತ್ತಿದ ಮಾಹಿತಿ ಬಂದ ಹಿನ್ನಲೆ ಪಿ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 12 ಜನರ ಮೇಲೆ ಪ್ರಕರಣ ದಾಖಲಿಸಿ 8750/- ರೂ ಹಣ ವಶ ಪಡಿಸಿಕೊಂಡಿರುತ್ತರೆ.
ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಪರಸಯ್ಯನಹುಂಡಿ ಗ್ರಾಮದ ತೋಟದಲ್ಲಿ ಅಕ್ರಮ ಮದ್ಯ ಮಾರಟ ಮಾಡುತ್ತಿದ್ದ ಹಿನ್ನಲೆ ಪ್ರಕರಣ ದಾಖಲಿಸಿರುತ್ತರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಬಸವ ಸಾಗರ ಲೇಔಟ್ ನಿವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ .
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಲಕ್ಷ್ಮಿಪುರ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ .
No comments:
Post a Comment