ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಭೇರ್ಯ ಗ್ರಾಮದ ಪಿರ್ಯಾದಿಯವರ ತಂಗಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಮೋದೂರು ಕೊಪ್ಪಲು ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಮರದೂರು ಗ್ರಾಮದ ಪಿರ್ಯಾದಿಯವರ ಮಾವ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ಸಾಗರೆ ಗ್ರಾಮದ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment