ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಸಿಗೆಮಾರನಹಳ್ಳಿ ಗ್ರಾಮದ ಪಿರ್ಯಾದಿಯವರ ಗಂಡ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೈಲುಕುಪ್ಪ ಪೊಲೀಸ್ ಠಾಣಾ ಸರಹದ್ದು ನಿಲವಾಡಿ ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹೆಬ್ಯಾ ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಲಕಾಡು ಪೊಲೀಸ್ ಠಾಣಾ ಸರಹದ್ದು ಹುಂಡಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment