ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಬಂಡಿಪಾಳ್ಯ ವಾಸಿ ಪಿರ್ಯಾದಿಯವರ ಪತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹಡಜನಗ್ರಾಮದ ಪಿರ್ಯಾದಿಯವರ ತಾಯಿ ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮನುಗನಹಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ರೂ 3,50,000/ರೂ ಬೆಲೆ ಬಾಳೂವ ಬೊಲೊರೊ ವಾಹನವನ್ನು ಯಾರೋ ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment