ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಕೂಡನಹಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 6 ಲಕ್ಷದ ಹಣ ಮತ್ತು ಒಡವೆಗಳನ್ನು ಯಾರೋ ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಾಮಗೌಡನಹಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 40 ಸಾವಿರ ಬೆಲೆ ಬಾಳುವ ಟ್ರೈಲರ್ ಗಳನ್ನು ಯಾರೋ ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment