ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕಂಚುಗಾರನಕೊಪ್ಪಲು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಕಣಗಲು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆಕ್ರಮವಾಗಿ ಇಸ್ಪೀಟ್ ಆಟವಾಡುತ್ತಿದ್ದು ಬಾತ್ಮೀದಾರರು ದೂರಿನ ಮೇರೆಗೆ 3200/- ರೂ ನಗದು 52 ಇಸ್ಪೀಟ್ ಕಾರ್ಡಗಳುನ್ನು ವಶಪಡಿಸಿಕೊಂಡು 03 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ಹೆಮ್ಮರಗಾಲ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಆಟವಾಡುತ್ತಿದ್ದು ಬಾತ್ಮೀದಾರರು ದೂರಿನ ಮೇರೆಗೆ 3240/- ರೂ ನಗದು 52 ಇಸ್ಪೀಟ್ ಕಾರ್ಡಗಳುನ್ನು ವಶಪಡಿಸಿಕೊಂಡು 08 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment