ಜಯಪುರ ಪೊಲೀಸ್ ಠಾಣಾ ಸರಹದ್ದು ದೂರ ಗ್ರಾಮದ ಪಿರ್ಯಾದಿಯವರ ತಾಯಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕಾಟ್ನಾಳು ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕಗ್ಗರೆ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಮನೆಯಲ್ಲಿದ ಚಿನ್ನದ ಸರವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 1,50,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಟೌನಿನ ಕೆಂಕೆರೆ ಹತ್ತೀರೆ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸೀಟ್ ಆಟವಾಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಪ್ರಕರಣ ದಾಖಲಿಸಿರುತ್ತಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ಕವಲಂದೆ ಗ್ರಾಮದ ಸಾರ್ವಜನಿಕ ಸ್ಥಳದ ಹತ್ತೀರೆ ಅಕ್ರಮವಾಗಿ ಚಿಲ್ಲರೆ ಆಂಗಡಿಯಲ್ಲಿ ಮದ್ಯಮಾರುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment