ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಸಾತಿಗ್ರಾಮದ ಪಿರ್ಯಾದಿಯವರ ತಾಯಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ನಾಗನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ತಿ ನರಸೀಪುರ ಪಟ್ಟಣದ ಹತ್ತಿರ ಪಿರ್ಯಾದಿಯವರ ಬಾಬ್ತು ಸುಮಾರು 25000/ರೂ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment