ಸಾಲಗ್ರಾಮ ಪೊಲೀಸ್ ಠಾಣಾ ಸರಹದ್ದು ಕಾವಲು ಹೊಸೂರು ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಗಾವಡಗೆರೆ ಗ್ರಾಮದ ಬಿ.ಎಸ್.ಎನ್.ಲ್ ಟವರ್ ನಲ್ಲಿ ಅಳವಡಿಸಿದ್ದ 27,500/ರೂ ಬೆಲೆ ಬಾಳುವ ಕಾಪರ್ ಕೇಬಲ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಚಿಟ್ಟ ಕ್ಯಾಂತನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment