ವರುಣ ಪೊಲೀಸ್ ಠಾಣಾ ಸರಹದ್ದು ರಾಯನಹುಂಡಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಹರ್ ಇಸ್ವೀಟ್ ಅಡುತ್ತಿದ್ದ ಬಗ್ಗೆ ಭಾತ್ಮೀದಾರ ರಿಂದ ಮೇರೆಗೆ 6040/ರೂ ಹಣ ಮತ್ತು 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಮಾರುತಿ ಬಡಾವಣೆ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ವೀರ ನಗರೆ ಸರ್ಕಲ್ ಬಳಿ ಪಿರ್ಯಾದಿಯವರ ಬಾಬ್ತು ಸುಮಾರು 5.00,000/ರೂ ಬೆಲೆ ಬಾಳುವ ಚಿನ್ನದ ಆಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ
No comments:
Post a Comment