ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಉತ್ತನಹಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಟ ಮಾಡಿತ್ತಿದ ಮೇರೆಗೆ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ನುಗ್ಗವಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 70,000/ರೂ ಬೆಲೆ ಬಾಳುವ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಚಿಕ್ಕೇಗೌಡನ ಕೊಪ್ಪಲು ಗ್ರಾಮದ ಪಿರ್ಯಾದಿವರ ತಮ್ಮ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
ಕೆ.ಅರ್ ನಗರ ಪೊಲೀಸ್ ಠಾಣಾ ಸರಹದ್ದು ಮಂಚನಹಳ್ಳಿ ಗ್ರಾಮದ ಪಿರ್ಯಾದಿಯವರ ಪತ್ನಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
No comments:
Post a Comment