ಜಯಪುರ ಪೊಲೀಸ್ ಠಾಣಾ ಸರಹದ್ದು ದನಗಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯಲ್ಲಿರುವ ಅಕ್ರಮವಾಗಿ ಮದ್ಯ ಮಾರುತ್ತಿದ್ದು ಪಿಎಸ್ಐ ಹಾಗೂ ಸಿಬ್ಬಂದಿ ಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಹುಯಿಲಾಳು ಗ್ರಾಮದ ಪಿರ್ಯಾದಿವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
ಇಲವಾಲ ಪೊಲೀಸ್ ಠಾಣಾ ಸರಹದ್ದು ಮಾರಿಗುಡಿ ಹತ್ತಿರ ಇಲಾವಾಲ ಗ್ರಾಮದ ಪಿರ್ಯಾದಿವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹೊನ್ನೆನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯಲ್ಲಿರುವ ಅಕ್ರಮವಾಗಿ ಮದ್ಯ ಮಾರುತ್ತಿದ್ದು ಪಿಎಸ್ಐ ಹಾಗೂ ಸಿಬ್ಬಂದಿ ಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಹೊನಕೋಟೆ ಗ್ರಾಮದ ಪಿರ್ಯಾದಿಯವರು ಬಸ್ ನಿಲ್ದಾಣದ ಹತ್ತೀರ ಕೆ ಎಸ್ ಆರ್ ಟಿ ಸಿ ಬಸ್ ಹತ್ತುವಾಗ ಅಪರಿಚಿತ ವ್ಯಕ್ತಿ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 50,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment