ವರುಣ ಪೊಲೀಸ್ ಠಾಣಾ ಸರಹದ್ದು ಸಿದ್ದರಾಮನಹುಂಡಿ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಚಿನ್ನವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 2,00,000/-ರೂ ಅಗಿರುತ್ತದೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಗೆರೆ ಪೊಲೀಸ್ ಠಾಣಾ ಸರಹದ್ದು ಆಲಂಬೂರು ಗ್ರಾಮದ ಪಿರ್ಯಾದಿಯವರ ಮಗ ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬೊಮ್ಮನಾಯಕನಹಳ್ಳಿ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಚಿನ್ನವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 1,00,000/-ರೂ ಅಗಿರುತ್ತದೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment