ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹೊಸುರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಆಡುತ್ತಿದ್ದಾರೆಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಎತ ದಾಳಿ ಮಾಡಿ 3100 /- ರೂ ವಶಕ್ಕೆ ಪಡೆದು 07 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ರತ್ನಪುರಿ ಗ್ರಾಮದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಆಡುತ್ತಿದ್ದಾರೆಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಎತ ದಾಳಿ ಮಾಡಿ 1020/- ರೂ ವಶಕ್ಕೆ ಪಡೆದು 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹನಗೋಡು ಗ್ರಾಮ ವಾಸಿ ಪಿರ್ಯಾದಿಯವರ ಅಣ್ಣ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಚಿಕ್ಕೇಗೌಡನ ಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment