ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಮಾರಶೆಟ್ಟಿಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಬಸಪಟ್ಟಣ ಗ್ರಾಮದ ಪಿರ್ಯಾದಿಯವರ ಜಮೀನಿನಲ್ಲಿ ಯಾರೋ ಕಳ್ಳರು ಆಡಿಕೆಯನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 25,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕಂಚಿನಕೆರೆ ಗ್ರಾಮದ ಪಿರ್ಯಾದಿಯವರ ಮಗ ಚಾಮರಾಜ ಬಲದಂಡೆ ಹತ್ತಿರ ಈಜಲು ಹೋಗಿ ನೀರಿನ ರಭಸಕ್ಕೆ ಸಿಕ್ಕಿ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment