ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹರದನಹಳ್ಳಿ ಗ್ರಾಮದಲ್ಲಿ ದೇವಸ್ಥಾನದ ಗೋಲಕದ ಹುಂಡಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹನಸೋಗೆ ಗ್ರಾಮದಲ್ಲಿ ದೇವಸ್ಥಾನದ ಮುಖವಾಡ ಮತ್ತು ಗೋಲಕದ ಹುಂಡಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 80,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಸುರಗಳ್ಳಿ ಗ್ರಾಮದಲ್ಲಿ ಪಿರ್ಯಾದಿಯವರ ಬೈಕನ್ನು ಬೆಟ್ಟದಪುರದ ಕಾಮದೇನು ಬೇಕರಿ ಮುಂದೆ ನಿಲ್ಲಿಸಿದ್ದು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 70,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment