ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ತೆಂಕನಕೊಫ್ಫಲು ಗ್ರಾಮದ ಹತ್ತಿರ ಮದ್ಯಪಾನಮಾಡಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ನಾಗರಕಟ್ಟ ಗ್ರಾಮ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ಹಂಚಿಪುರ ಗ್ರಾಮ ವಾಸಿ ಪಿರ್ಯಾದಿಯವರ ತಮ್ಮ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಹಾಡ್ಯ ಗ್ರಾಮ ಸಾರ್ವಜನಿಕ ರಸ್ತೆಯಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ದೂರಿನ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 3680/ -ರೂ ಹಣವನ್ನು ವಶಕ್ಕೆ ಪಡೆದು 05 ಜನರ ಮೇಲೆ ಪ್ರಕರಂ ದಾಖಲಿಸಿರುತ್ತಾರೆ.
No comments:
Post a Comment