ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಮಲ್ಲಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಈರೇಗೌಡನಹುಂಡಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿದ್ದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment