ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಉತ್ತೇನಹಳ್ಳಿ ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಮಾಕೋಡು ಗ್ರಾಮದ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment