ಇಲವಾಲ ಪೊಲೀಸ್ ಠಾಣಾ ಸರಹದ್ದು ಚಿಕ್ಕೇಗೌಡನ ಕೊಪ್ಪಲು ಗ್ರಾಮದ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ವಾಟಳು ಗ್ರಾಮದ ಪಿರ್ಯಾದಿಯವರ ಅಣ್ಣ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬನ್ನೂರು ಪೊಲೀಸ್ ಠಾಣಾ ಸರಹದ್ದು ಚಾಮನಹಳ್ಳಿ ಗ್ರಾಮದ ಪಿರ್ಯಾದಿಯವರ ಪತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment