ಇಲವಾಲ ಪೊಲೀಸ್ ಠಾಣಾ ಸರಹದ್ದು ವಿಜಯನಗರ 4ನೇ ಹಂತ ಮೈಸೂರು ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 10,80,000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹರದನಹಳ್ಳಿ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 120000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಕಾಳಮ್ಮನಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಕೆಂಚನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಚಿಕ್ಕಾಡಿಗನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಕ್ಕಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಬಸವನಪುರ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 30,000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.ಲೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment