ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಟ್ಟೆಮಳವಾಡಿಯಲ್ಲಿ ಪಿರ್ಯಾದಿಯವರ ಪಿರ್ಯಾದಿಯವರ ಹೆಂಡತಿ ಮತ್ತು ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ಯಲಮತ್ತೂರು ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ಥಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ದೊಡ್ಡ ಕವಲಂದೆ ಗ್ರಾಮ ಸಾರ್ವಜಿನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಯಾವುದೇ ಪರವಾನಿಗೆ ಪಡೆಯದೆ ಮದ್ಯ ಕುಡುಯಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment