ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Saturday, December 20, 2025

ದೈನಂದಿನ ಅಪರಾಧಗಳ ಮಾಹಿತಿ 20.12.2025

ಜಯಪುರ  ಪೊಲೀಸ್‌ ಠಾಣಾ ಸರಹದ್ದು  ಮರಟಿಕ್ಯಾತನಹಳ್ಳಿ ಬಳಿ ಇರುವ ಭಾರತಿ ಎನ್ ಕ್ಲೇವ್‌ ಬಳಿ ಹಣವನ್ನು  ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 5770/- ರೂ ಹಣವನ್ನು ವಶಪಡಿಸಿಕೊಂಡು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ ಪೊಲೀಸ್‌ ಠಾಣಾ ಸರಹದ್ದು ಕಿರಾಳು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 1,45,000/- ರೂ ಬೆಲೆಬಾಳುವ ಚಿನ್ನಾಭರಣವನ್ನು ಮತ್ಯಾತು ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಆರ್‌ ನಗರ  ಪೊಲೀಸ್‌ ಠಾಣಾ ಸರಹದ್ದು ಬಜಾರ್‌ ರೋಡ್‌ ಕೆ ಆರ್‌  ನಗರ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಆರ್‌ ನಗರ  ಪೊಲೀಸ್‌ ಠಾಣಾ ಸರಹದ್ದು  ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣದ ಬಳಿ ಪಿರ್ಯಾದಿಯವರ ಬೈಕ್‌ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಲ್ಲಹಳ್ಳಿ ಪೊಲೀಸ್‌ ಠಾಣಾ ಸರಹದ್ದು ನಲ್ಲಿ ತಾಳಪುರ ಗ್ರಾಮ ಸಾರ್ವಜಿನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಯಾವುದೇ ಪರವಾನಿಗೆ ಪಡೆಯದೆ ಮದ್ಯ ಕುಡುಯಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.




Friday, December 19, 2025

ದೈನಂದಿನ ಅಪರಾಧಗಳ ಮಾಹಿತಿ 19.12.2025

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಮಾನಸಿ ನಗರ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ  ಪೊಲೀಸ್‌ ಠಾಣಾ ಸರಹದ್ದು  ವಾಜಮಂಗಲ ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 7535/- ರೂ ಹಣವನ್ನು ವಶಪಡಿಸಿಕೊಂಡು 10 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಬೆಟ್ಟದಪುರ ಪೊಲೀಸ್‌ ಠಾಣಾ ಸರಹದ್ದು ಕೊರಗಲ್ಲು  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಅಂತರಸಂತೆ  ಪೊಲೀಸ್‌ ಠಾಣಾ ಸರಹದ್ದು ಹೊಸಹೊಳಲು  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬನ್ನೂರು ಪೊಲೀಸ್‌ ಠಾಣಾ ಸರಹದ್ದು ಚಾಮನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 2,77,000/- ರೂ ಬೆಲೆಬಾಳುವ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.


Thursday, December 18, 2025

ದೈನಂದಿನ ಅಪರಾಧಗಳ ಮಾಹಿತಿ 18.12.2025

ಜಯಪುರ ಪೊಲೀಸ್‌ ಠಾಣಾ ಸರಹದ್ದು  ಮುಳ್ಳುರು ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 3220/- ರೂ ಹಣವನ್ನು ವಶಪಡಿಸಿಕೊಂಡು 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಜಯಪುರ ಪೊಲೀಸ್‌ ಠಾಣಾ ಸರಹದ್ದು  ಕೇರ್ಗಳ್ಳಿ ಗ್ರಾಮದ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 4520/- ರೂ ಹಣವನ್ನು ವಶಪಡಿಸಿಕೊಂಡು 07 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಆರ್‌ ನಗರ ಪೊಲೀಸ್‌ ಠಾಣಾ ಸರಹದ್ದು ಲಾಲಾದೇವನಹಳ್ಳಿ ಗ್ರಾಮ ಪಿರ್ಯಾದಿಯವರ ಬಾಬ್ತು ಸುಮಾರು 2 ಲಕ್ಷ ಬೆಲೆಬಾಳುವ ಟಾಟಾ ಏಸ್‌ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಕೆಂಚನಹಳ್ಳಿ  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.



.

Tuesday, December 2, 2025

ದೈನಂದಿನ ಅಪರಾಧಗಳ ಮಾಹಿತಿ 02.12.2025

ಇಲವಾಲ ಪೊಲೀಸ್‌ ಠಾಣಾ ಸರಹದ್ದು ವಿಜಯನಗರ 4ನೇ ಹಂತ ಮೈಸೂರು ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 10,80,000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಹರದನಹಳ್ಳಿ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 120000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಕಾಳಮ್ಮನಕೊಪ್ಪಲು  ಗ್ರಾಮ ವಾಸಿ  ಪಿರ್ಯಾದಿಯವರ ಮಗ ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಕೆಂಚನಹಳ್ಳಿ  ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಚಿಕ್ಕಾಡಿಗನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಕ್ಕಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಬಸವನಪುರ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 30,000/- ರೂ ಬೆಲೆಬಾಳುವ ಒಡವೆ ಹಾಗೂ ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದುನ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.ಲೆ ಪ್ರಕರಣ ದಾಖಲಿಸಿರುತ್ತಾರೆ.

Monday, December 1, 2025

ದೈನಂದಿನ ಅಪರಾಧಗಳ ಮಾಹಿತಿ 01.12.2025

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಮಲ್ಲಿನಾಥಪುರ ಗ್ರಾಮ ವಾಸಿ  ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬಿಳಿಗೆರೆ ಪೊಲೀಸ್‌ ಠಾಣಾ ಸರಹದ್ದು ಮಡಹಳ್ಳಿಗ್ರಾಮದ ಅಡಹಳ್ಳಿ ಬಳಿ ಇರುವ ಚಾನಲ್‌ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆಂದು ಬಾತ್ಮೀಯದಾರರು ಮಾಹಿತಿ ನೀಡಿದ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 1880/- ರೂ ವಶಕ್ಕೆ ಪಡೆದು 04 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.


Thursday, November 13, 2025

ದೈನಂದಿನ ಅಪರಾಧಗಳ ಮಾಹಿತಿ 13.11.2025

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಉತ್ತನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 50000 ಬೆಲೆಬಾಳುವ ಬೈಕ್‌ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಬಿಳಿಕೆರೆ ಗ್ರಾಮ  ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆಂದು ಬಾತ್ಮೀಯದಾರರು ಮಾಹಿತಿ ನೀಡಿದ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 5300/- ರೂ ವಶಕ್ಕೆ ಪಡೆದು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಚಿಕ್ಕಹುಣಸೂರು ಗ್ರಾಮ ವಾಸಿ ಪಿರ್ಯಾದಿಯವರ   ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.



NOTICE

“ಸಾರ್ವಜನಿಕರಲ್ಲಿ ಮನವಿ”

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ