ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕುವೆಂಪು ನಗರ ಬಡಾವಣೆಯ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಕೋಹಳ್ಳ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆ ಯಾಗಿದ್ದರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ನಂಜನಗೂಡು ಪಟ್ಟಣ ಪಿರ್ಯಾದಿಯವರ ಬಾಬ್ತು ಸುಮಾರು 6,49,000 ನಗದು ಮತ್ತು ಚಿನ್ನ ಬೆಳ್ಳಿಯ ಒಡವೆಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಹುಂಡಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆಂದರ್ ಬಾಹರ್ ಆಟವಾಡುತ್ತಿದ್ದು ಭಾತ್ಮೀದಾರರ ದೂರಿನ ಮೇರೆಗೆ ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ 2330/- ರೂ ನಗದು ವಶಪಡಿಸಿಕೊಂಡು 03 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment