ಜಯಪುರ ಪೊಲೀಸ್ ಠಾಣಾ ಸರಹದ್ದು ಗೊಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಂಎರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಮಿರ್ಲೆ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತೀ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬಸ್ ನಿಲ್ದಾಣದ ಬಳಿ ಪಿರ್ಯಾದಿಯವರ ಬಾಬ್ತು ಸುಮಾರು 2 ಲಕ್ಷ 80 ಸಾವಿರ ರೂ ಬೆಲೆಬಾಳುವ ಚಿನ್ನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತೀ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬಸ್ ನಿಲ್ದಾಣದ ಬಳಿ ಪಿರ್ಯಾದಿಯವರ ಬಾಬ್ತು ಸುಮಾರು 1 ಲಕ್ಷ 80 ಸಾವಿರ ರೂ ಬೆಲೆಬಾಳುವ ಚಿನ್ನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment