ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹಂಚ್ಯಾ ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು ಸುಮಾರು 15,000/- ರೂ ಬೆಲೆಬಾಳುವ ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಕೆಬಿಎಲ್ ಬಡಾವಣೆ ಬಳಿ ವಿದ್ಯುತ್ ಸಂಪರ್ಕದ ಕೇಬಲ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಅಂಕನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಅಣ್ಣ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಸಿಬಿಟಿ ಕಾಲೋನಿ ಗ್ರಾಮ ಬಳಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment