ಇಲವಾಲ ಪೊಲೀಸ್ ಠಾಣಾ ಸರಹದ್ದು ಈರಪ್ಪನಕೊಪ್ಪಲು ಗ್ರಾಮದ ಪಿರ್ಯಾದಿಯವರ ಸಾರ್ವಜನಿಕ ಸ್ಥಳದಲ್ಲಿ ಆಕ್ರಮವಾಗಿ ಆಂದರ್ - ಬಾಹರ್ ಆಟವಾಡುತ್ತಿದ್ದು ಭಾತ್ಮೀದಾರರ ದೂರಿನ ಮೇರೆಗೆ ಪಿಎಸ್ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಸುಮಾರು 7,050/-ರೂ ನಗದನ್ನ ವಶಪಡಿಸಿಕೊಂಡು 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಭೊಮ್ಮೇನಹಳ್ಳಿ ಗ್ರಾಮದ ಪಿರ್ಯಾದಿಯವರ ಕತ್ತಿನಲ್ಲಿದ್ದ ಸುಮಾರು 1,20,000/-ರೂ ಬೆಲೆಯ ಚಿನ್ನದ ಸರವನ್ನು ಯಾರೋ ಕಳ್ಳ ಕಿತ್ತುಕೊಂಡು ಹೊಗಿರುತ್ತಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಹನುಮನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment