ಜಯಪುರ ಪೊಲೀಸ್ ಠಾಣಾ ಸರಹದ್ದು ಟಿ ಕಾಟೂರು ಗ್ರಾಮದ ಪಿರ್ಯಾದಿಯವರ ಗಂಡ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಈರಪ್ಪನಕೊಪ್ಪಲು ಗ್ರಾಮದ ಪಿರ್ಯಾದಿಯವರ ತಾಯಿ ವಿಷದ ಮಾತ್ರೆ ಸೇವಿಸಿ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಮೂರುರಮ್ಮನ ಬಡವಣೆ ಹುಣಸೂರು ಟೌನ್ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹುಂಡಿಮಾಳ ಗ್ರಾಮದಲ್ಲಿ ಪಿರ್ಯಾದಿಯವರ ಜಮೀನಿನಲ್ಲಿ ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು ಸುಮಾರು 1,20,000/- ರೂ ಬೆಲೆಯ 25 ಚೀಲ ಹಸಿ ಆಡಿಕೆಯನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಹೆಚ್ ಮಠದಕೊಪ್ಪಲು ಪಿರ್ಯಾದಿಯವರ ಮಗ ಹೊಸ ಕಾರನ್ನು ಅಪಘಾತ ಮಾಡಿಕೊಂಡಿದ್ದು ಮನನೊಂದು ಕಲ್ಯಾಣಿಗೌಡನಕೊಪ್ಪಲು ಹತ್ತೀರ ಹಾರಂಗಿ ಕಾಲುವೆ ಬಿದ್ದು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಮೊತ್ತ ಗ್ರಾಮದ ಪಿರ್ಯಾದಿಯವರ ಗಂಡ ಜಮೀನಿನಲ್ಲಿ ಹಸು ಮೇಯಿಸಲು ಹೊದಗ ವಿದ್ಯುತ್ ಸ್ಪರ್ಶದಿಂದ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬನ್ನೂರು ಪೊಲೀಸ್ ಠಾಣಾ ಸರಹದ್ದು ಗಾಣಿಗನಕೊಪ್ಪಲು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆಕ್ರಮವಾಗಿ ಮದ್ಯ ಮಾರುತ್ತಿದ್ದು ಭಾತ್ಮೀದಾರರ ದೂರಿನ ಮೇರೆಗೆ ಪಿಎಸ್ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment