ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ನೇರಳೆಕುಪ್ಪೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಬೋರೆಕೊಪ್ಪಲು ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 2,75,000/-ರೂ ಬೆಲೆಬಾಳುವ ಚಿನ್ನದ ಸರವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಲಕಾಡು ಪೊಲೀಸ್ ಠಾಣಾ ಸರಹದ್ದು ಕಾಳಿಹುಂಡಿ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment