ಇಲವಾಲ ಪೊಲೀಸ್ ಠಾಣಾ ಸರಹದ್ದು ತ್ರಿಮೂರ್ತೀ ನಗರ ವಾಸಿಯಾದ ಪಿರ್ಯಾದಿಯವರ ಬಾಬ್ತು ಸುಮಾರು 1,40,000/ರೂ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಗಂಗ್ರಾಲ್ ಛತ್ರ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಕಲ್ಕುಣೆಕೆ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 95000/-ರೂ ಬೆಲೆಬಾಳುವ ಚಿನ್ನದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment