ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಯಾಂದಳ್ಳಿ ಚಾಮರಾಜನಗರ ನಿವಾಸಿಯಾದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ರಮಾಬಾಯಿನಗರದ ನಿವಾಸಿಯಾದ ಪಿರ್ಯಾದಿಯವರ ಗಂಡ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ನಾಗವಾಲ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಚಿನ್ನ ಹಾಗೂ ನಗದನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 27,08,700/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಹರದನಹಳ್ಳಿ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 40,000/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಹನಿಯಾಂಬಾಡಿ ಗ್ರಾಮ ಮಂಡ್ಯ ತಾಲ್ಲೂಕ್ ಪಿರ್ಯಾದಿಯವರ ಶ್ರೀ ಕಂಠೇಶ್ವರ ದೇವಸ್ಥಾನದಲ್ಲಿ ಯಾರೋ ಕಳ್ಳರು ಕೊರಳಲ್ಲಿದ್ದ ಚಿನ್ನದ್ ಸರವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 1,80,000/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment