ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಅರ್ನಾಲ್ಡ್ ಸ್ಕೂಲ್ ಬಳಿ ಮೈಸೂರು - ಮಹದೇವಪುರ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗಾಂಜ ಸಾಗಿಸುತ್ತಿದ್ದು ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಗಂಜಾ ವಶಪಡಿಸಿಕೊಂಡಿರುತ್ತಾರೆ ಅದರ ಬೆಲೆ ಸುಮಾರು 85,000/- ದಿಂದ 90,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಜಯಪುರ ಪೊಲೀಸ್ ಠಾಣಾ ಸರಹದ್ದು ಕೆರೆಹುಂಡಿ ಗ್ರಾಮದ ಸಾರ್ವಜನಿಕ ರಸ್ತೆ ಆರಳಿ ಮರದ ಹತ್ತೀರ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿದ್ದು ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಹೊಸಕೊಪ್ಪಲು ಗ್ರಾಮದ ನಿವಾಸಿಯಾದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ರಾಕ್ ಲೈನ್ ಬಾರಿನ ಸಾರ್ವಜನಿಕ ರಸ್ತೆ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿದ್ದು ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಟಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ದಳವಾಯಿ - ಆಗ್ರಹಾರ ಟಿ ನರಸೀಪುರ ಪಿರ್ಯಾದಿಯವರು ದೇವಸ್ಥಾನದ ದಾರಿಯಲ್ಲಿ ಹೊಗುವಾಗ ಯಾರೋ ಕಳ್ಳರು ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 60,700/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment