ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹಡಜನ ಗ್ರಾಮದ ನಿವಾಸಿಯಾದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಜಯಪುರ ಪೊಲೀಸ್ ಠಾಣಾ ಸರಹದ್ದು ಉದ್ಬೂರು ಗ್ರಾಮದ ಪಿರ್ಯಾದಿಯವರಿಗೆ ಮೂಬೈಲ್ ನಲ್ಲಿ ಮೇಸೆಜ್ ಮೂಲಕ ಎಪಿಕೆ ಪೈಲ್ ಇನ್ಸ್ಟಾಲ್ ಮಾಡಿಸಿ 1,70,000 /- ರೂ ಅನ್ಲೈನ್ ವಂಚನೆ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಸಾಲುಕೊಪ್ಪಲು ಗ್ರಾಮದ ಪಿರ್ಯಾದಿಯವರು ಜಮೀನಿನಲ್ಲಿ ಯಾರೋ ಕಳ್ಳರು ಪಂಪ್ ಸೇಟ್ ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 8,000/-ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ಕಾಟವಾಳು ಗ್ರಾಮದ ನಿವಾಸಿಯಾದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ತರೆದೆಲೆ ಗ್ರಾಮದ ಸಾರ್ವಜನಿಕ ರಸ್ತೆ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿದ್ದು ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment