ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹಂಚ್ಯಾ ಗ್ರಾಮದ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ರಮಾಬಾಯಿನಗರದ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಬೀಚನಹಳ್ಳಿ ಗ್ರಾಮದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಹಿಟ್ನೆಬಾಗಿಲು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಚಾಮಹಳ್ಳಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 46,000/ರೂ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
No comments:
Post a Comment