ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಭಾರತ್ ನಗರ ವಾಸಿ ಮೈಸೂರು ತಾಲ್ಲೂಕ್ ಪಿರ್ಯಾದಿಯವರ ಹೆಂಡತಿ ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ನಿಲಂಗಾಲ ಗ್ರಾಮದ ಪಿರ್ಯಾದಿಯವರ ತಮ್ಮ ನೇಣು ಬೀಗಿದುಕೊಂಡು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಗೂದ್ದನಪುರ ಇಮ್ಮವು ಗ್ರಾಮದಲ್ಲಿ ಮನೆಯಲ್ಲಿ ಯಾರೋ ಕಳ್ಳರು ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು 70,000/- ರೂ ಬೈಕನ್ನು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment