ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕಾಳೇನಹಳ್ಳಿ ಹೊಸಹಳ್ಳಿ ಕೊಪ್ಪಲು ಗ್ರಾಮದ ಪಿರ್ಯಾದಿಯವರ ಬೈಕ್ ಅನ್ನು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕಲ್ಲಹಳ್ಳಿ ಪಿರ್ಯಾದಿಯವರ ಬೈಕ್ ಅನ್ನು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಭೇರ್ಯ ಗ್ರಾಮದ ಪಿರ್ಯಾದಿಯವರ ಪತ್ನಿ ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಗಾವಡಗೆರೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಗೆರೆ ಪೊಲೀಸ್ ಠಾಣಾ ಸರಹದ್ದು ಕೆಬ್ಬೆ ಕೊಪ್ಪಲು ಗ್ರಾಮದ ಪಿರ್ಯಾದಿಯವರ ಬೈಕ್ ಆನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment