ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ವರುಣ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ ಸುಮಾರು 3,10,000/- ರೂ ಚಿನ್ನವನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಹಳೇಬೀಡು ಗ್ರಾಮದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿಮಾಡಿ 1970/-ರೂ ನಗದನ್ನು ವಶಪಡಿಸಿಕೊಂಡು 8 ಜನ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಸೋಲಿಗರ ಕಾಲೂನಿ ಗ್ರಾಮದ ಪಿರ್ಯಾದಿಯವರ ಮಗ ವಿಧ್ಯತ್ ತಗುಲಿ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment