ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ರಮಾಬಾಯಿನಗರ ಮೈಸೂರು ತಾಲ್ಲೂಕ್ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಬೆಳ್ಳಿ ಹಾಗೂ ನಗದನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 95,000/- ರೂ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಮಾಳನಾಯಕನಹಳ್ಳಿ ಗ್ರಾಮದ ವಾಸಿ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಬಸಲಾಪುರ ಗ್ರಾಮದ ಪಿರ್ಯಾದಿರವರ ಗಂಡ ಸಾಲಬಾದೆಯಿಂದ ಮನನೊಂದು ಕೆರೆಗೆ ಬಿದ್ದು ಮೃತರಾಗಿರುತ್ತಾರೆ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment