ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕೆಸ್ತೂರು ಕೊಪ್ಪಲು ಗ್ರಾಮದ ಪಿರ್ಯಾದಿಯವರ ತಂದೆಗೆ ಕಟ್ಟೆಮಾಳಲವಾಡಿ ಕೊತ್ತೆಗಾಲ ಮಾರ್ಗದಲ್ಲಿ ಎದುರಿಗೆ ಬಂದ ಕಾರಿನ ಚಾಲಕನ ಅತೀವೇಗ ಹಾಗೂ ಅಜಾಗರುಕತೆಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಮೃತರಾಗಿರುತ್ತಾರೆ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಯಶೋಧಪುರ ಗ್ರಾಮದ ವಾಸಿ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಮಾದನಹಳ್ಳಿ ಗ್ರಾಮದ ವಾಸಿ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಟಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಮೂಗೂರು ಗ್ರಾಮದ ಪಿರ್ಯಾದಿಯವರ ಜಮೀನಿನಲ್ಲಿ ಯಾರೋ ಕಳ್ಳರು ಕೇಬಲ್ ಹಾಗೂ ಪಂಪ್ ಸೆಟ್ ಮೊಟರ್ ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 70,000/- ರೂ ಎಂದು ನೀಡಿದ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment