ಇಲವಾಲ ಪೊಲೀಸ್ ಠಾಣಾ ಸರಹದ್ದು ಇಲವಾಲ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಬಸವೇಶ್ವರ ಕಾಲೋನಿಯ ವಾಸಿ ಪಿರ್ಯಾದಿವರ ಬಾಬ್ತು ಸುಮಾರು 100000/- ರೂ ಬೆಲೆ ಬಾಳೂವ ಆಟೋವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment