ಇಲವಾಲ ಪೊಲೀಸ್ ಠಾಣಾ ಸರಹದ್ದು ಎಡಹಳ್ಳಿ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಹುಯಿಗೌಡನಹಳ್ಳಿ ಗ್ರಾಮದ ಪಿರ್ಯಾದಿಯವರ ಅಕ್ಕ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಚೌಕಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment