ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಹಡಜನ ಗ್ರಾಮದ ಪಿರ್ಯಾದಿಯವರ ಭಾವ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಕಗ್ಗೆರೆ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 10000/- ರೂ ಬೆಲೆ ಬಾಳೂವ ಚಿನ್ನದ ಸರವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೈಲುಕುಪ್ಪೆ ಪೊಲೀಸ್ ಠಾಣಾ ಸರಹದ್ದು ಹುಣಸವಾಡಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment