ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಚಿಕ್ಕ ಹುಣಸೂರಿನ ಪಿರ್ಯಾದಿಯವರ ಮಗಳೂ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ನಾಗನಹಳ್ಳಿ ಪಾಳ್ಳ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment