ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ವಡ್ಡರಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 90,000/- ರೂ ಬೆಲೆಬಾಳುವ ಬೈಕ್ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹಗಿನವಾಳು ಗ್ರಾಮ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದನ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment