ಜಯಪುರ ಪೊಲೀಸ್ ಠಾಣಾ ಸರಹದ್ದು ಮುಳ್ಳೂರು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಎನ್. ಎಸ್ ಬಡಾವಣೆ ನಿವಾಸಿಯಾದ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಬಿಳಿಕೆರೆ ಗ್ರಾಮದ ಪಿರ್ಯಾದಿಯವರ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment