ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ತಮ್ಮಡಹಳ್ಳಿ ಗ್ರಾಮದ ಪಿರ್ಯಾದಿಯವರ ಗಂಡ ಅತೀಯಾದ ಸಾಲಬಾದೆಯಿಂದ ಮನನೊಂದು ನೇಣುಹಾಕಿಕೊಂಡು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತಾರೆ.
ಬನ್ನೂರು ಪೊಲೀಸ್ ಠಾಣಾ ಸರಹದ್ದು ಮಲಿಯೂರ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತಾರೆ.
No comments:
Post a Comment