ವರುಣ ಪೊಲೀಸ್ ಠಾಣಾ ಸರಹದ್ದು ರಂಗನಾಥಪುರ ಗ್ರಾಮ ವಾಸಿ ಪಿರ್ಯಾದಿಯವರ ಅಕ್ಕನ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕುಂಬಾರು ಕೊಪ್ಪಲು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಮಿರ್ಲೆ ಗ್ರಾಮ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಹೈರಿಗೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಮೆತ ದಾಳಿ ಮಾಡಿ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಕಪ್ಪಸೋಗೆ ಗ್ರಾಮದಲ್ಲಿ ಮದ್ಯ ಸೇವನೆ ಮಾಡಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆ ಪಿ ಎಸ್ ಐ ರವರು ಸಿಬ್ಬಂದಿ ಸಂಮೆತ ದಾಳಿ ಮಾಡಿ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment