ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಹುಣಸೂರಿನ KSRTC ಬಸ್ ನಿಲ್ದಾಣದ ಬಳಿ ಪಿರ್ಯಾದಿದಾರರ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಚಂದನಗಿರಿ ಹಾಡಿ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ದೋಡ್ಡ ವಡ್ಡರ ಕೇರಿ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಗೆರೆ ಪೊಲೀಸ್ ಠಾಣಾ ಸರಹದ್ದು ಆಲತ್ತೂರು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 3,90,040/_ ರೂ ಬೆಲೆಬಾಳುವ ಓಡವೆಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾಋಎ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ. ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment