ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಮೇದೂರು ಪಿ ಕೊಪ್ಪಲು ಗ್ರಾಮ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಪಂಚುವಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ತಾಯಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತೀ ನರಸೀಪುರ ಪೊಲೀಸ್ ಠಾಣಾ ಸರಹದ್ದು ಕೇತುವಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ಹನುಮನಪುರ ಗ್ರಾಮ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಸುಮಾರು 2040/- ರೂ ಹಣವನ್ನು ವಶಕ್ಕೆ ಪಡೆದು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment