ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ರಮಾಬಾಯಿ ನಗರ ಗುರೂರು ಮುಖ್ಯರಸ್ತೆ ಪೇಂಟ್ಸ್ ಅಂಡ್ ಹಾರ್ಡ್ ವೇರ್ ಆಂಗಡಿಯಲ್ಲಿ ಸುಮಾರು 59,000/-ರೂ ಬೆಲೆಯ ವಸ್ತುವನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಪಿರ್ಯಾದಿಯವರ ಬೈಕನ್ನು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದಲ್ಲಿ ಯಾರೋ ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 30,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೈಲುಕುಪ್ಪೆ ಪೊಲೀಸ್ ಠಾಣಾ ಸರಹದ್ದು ನವಿಲೂರು ಗ್ರಾಮದ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment